ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾ ವಿರುದ್ಧ ದ್ವಿತೀಯ ಏಕದಿನ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದ ಸೌತ್ ಆಫ್ರಿಕಾ ಮೊದಲ ಏಕದಿನ ಪಂದ್ಯದಲ್ಲಿ ಅನುಭವಿಸಿದ್ದ 8 ವಿಕೆಟ್ ಗಳ ಸೋಲಿಗೆ ಸೇಡು ತೀರಿಸಿಕೊಂಡಿದೆ.ಇದರೊಂದಿಗೆ ಸರಣಿ 1-1 ರಿಂದ ಸಮಬಲಗೊಂಡಿದೆ. ಇದೀಗ ಅಂತಿಮ ಪಂದ್ಯಕ್ಕೆ ಫೈನಲ್ ನ ಕಳೆ ಬಂದಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ನಿಂದಾಗಿ 211 ಕ್ಕೆ ಆಲೌಟ್ ಆಗಿತ್ತು. ಸಾಯಿ ಸುದರ್ಶನ್