ನವದೆಹಲಿ: ಐಪಿಎಲ್ ಜಾತ್ರೆ ಮುಗಿದು ಇದೀಗ ಟೀಂ ಇಂಡಿಯಾ ಕ್ರಿಕೆಟಿಗರು ರಾಷ್ಟ್ರೀಯ ತಂಡದ ಪರ ಆಡಲು ಸಜ್ಜಾಗಿದ್ದಾರೆ. ಇಂದಿನಿಂದ ದ.ಆಫ್ರಿಕಾ ವಿರುದ್ಧ ಟಿ20 ಸರಣಿ ಆರಂಭವಾಗಲಿದೆ.