ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ಪೋರ್ಟ್ ಆಫ್ ಸ್ಪೇನ್ ಮೈದಾನದಲ್ಲಿ ನಡೆಯಲಿದೆ.ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಭರ್ಜರಿಯಾಗಿ 8 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಹೊಂದಿದೆ.ಕಳೆದ ಪಂದ್ಯದಲ್ಲಿ ಬೌಲರ್ ಗಳು ಅದರಲ್ಲೂ ವೇಗಿಗಳು ಅದ್ಭುತ ಪ್ರದರ್ಶನ ನೀಡಿದ್ದರು. ಬ್ಯಾಟಿಂಗ್ ಕೂಡಾ ಕೈ ಹಿಡಿದಿತ್ತು. ಹೀಗಾಗಿ ಮತ್ತೆ ಅಂತಹದ್ದೇ ಆಲ್