Photo Courtesy: Twitterಕೋಲ್ಕೊತ್ತಾ: ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ.ಮೊದಲ ಪಂದ್ಯ ಹೈ ಸ್ಕೋರಿಂಗ್ ಪಂದ್ಯವಾಗಿತ್ತು. ಎರಡೂ ತಂಡಗಳೂ 300 ಪ್ಲಸ್ ರನ್ ಗಳಿಸಿದ್ದವು. ಈ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಂಡಿತ್ತು.ಇದೀಗ ಇಂದಿನ ಪಂದ್ಯ ಗೆಲ್ಲುವುದು ಶ್ರೀಲಂಕಾಗೆ ಅನಿವಾರ್ಯವಾಗಿದೆ. ಒಂದು ವೇಳೆ ಸೋತರೆ ಸರಣಿ ಕಳೆದುಕೊಳ್ಳಬೇಕಾಗುತ್ತದೆ. ಶ್ರೀಲಂಕಾ ಭಾರತಕ್ಕೆ ಸುಲಭ ಎದುರಾಳಿಯಲ್ಲ. ಆದರೆ ಬ್ಯಾಟಿಂಗ್ ನಲ್ಲಿ ದಸುನ್ ಶಣಕ,