Photo Courtesy: Twitterಪುಣೆ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿದೆ.ಮೊದಲ ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ 2 ರನ್ ಗಳಿಂದ ಗೆದ್ದುಕೊಂಡಿತ್ತು. ಇದರಿಂದಾಗಿ ಸರಣಿಯಲ್ಲಿ ಭಾರತ 1-0 ಅಂತರದಿಂದ ಮುನ್ನಡೆ ಹೊಂದಿದೆ. ಮೂರು ಪಂದ್ಯಗಳ ಸರಣಿ ಇದಾಗಿರುವುದರಿಂದ ಲಂಕಾಗೆ ಇಂದು ಗೆಲ್ಲಲೇಬೇಕಾದ ಒತ್ತಡವಿದೆ.ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಅಗ್ರ ಕ್ರಮಾಂಕ ಕೈಕೊಟ್ಟಿತ್ತು. ಶುಬ್ನಂ ಗಿಲ್, ಸಂಜು ಸ್ಯಾಮ್ಸನ್ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು