ಕೊಲೊಂಬೋ: ಕೃನಾಲ್ ಪಾಂಡ್ಯಗೆ ಕೊರೋನಾ ಪಾಸಿಟಿವ್ ಆಗಿರುವುದರಿಂದ ಇಂದು ನಡೆಯಬೇಕಿದ್ದ ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯ ರದ್ದಾದ ಹಿನ್ನಲೆಯಲ್ಲಿ ಬಿಸಿಸಿಐ ಹೊಸ ದಿನಾಂಕ ಪ್ರಕಟಿಸಿದೆ.