Photo Courtesy: Twitterರಾಜ್ ಕೋಟ್: ಭಾರತ ಮತ್ತು ಶ್ರೀಲಂಕಾ ನಡುವಿನ ಅಂತಿಮ ಟಿ20 ಪಂದ್ಯ ಇಂದು ರಾಜ್ ಕೋಟ್ ನಲ್ಲಿ ನಡೆಯಲಿದೆ.ಮೂರು ಪಂದ್ಯಗಳ ಟಿ20 ಸರಣಿ 1-1 ರಿಂದ ಸಮಬಲಗೊಂಡಿರುವುದರಿಂದ ಇಂದಿನ ಪಂದ್ಯಕ್ಕೆ ಫೈನಲ್ ನ ಮಹತ್ವವಿದೆ. ಎರಡೂ ಪಂದ್ಯಗಳು ರೋಚಕವಾಗಿದ್ದವು. ಮೊದಲ ಪಂದ್ಯದಲ್ಲಿ ಲಂಕಾ ಕೊನೆಯ ಕ್ಷಣದಲ್ಲಿ ಸೋತಿತ್ತು. ಎರಡನೆಯ ಪಂದ್ಯದಲ್ಲಿ ಭಾರತ ಎಡವಿತ್ತು.ಟೀಂ ಇಂಡಿಯಾಕ್ಕೆ ಅಗ್ರ ಕ್ರಮಾಂಕದ ಬ್ಯಾಟಿಗರ ವೈಫಲ್ಯ ತಲೆನೋವಾಗಿದೆ. ಜೊತೆಗೆ ಕಳೆದ ಪಂದ್ಯದಲ್ಲಿ ಬೌಲರ್