ತಿರುವನಂತಪುರಂ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಅಂತಿಮ ಮತ್ತು ನಿರ್ಣಾಯಕ ಏಕದಿನ ಪಂದ್ಯ ಕೇರಳದ ತಿರುವನಂತಪುರಂನಲ್ಲಿ ನಡೆಯಲಿದೆ.ಈಗಾಗಲೇ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಈ ಪಂದ್ಯ ಗೆದ್ದು ಸರಣಿ ಗೆಲ್ಲುವ ಉತ್ಸಾಹದಲ್ಲಿದ್ದರೆ, ಅತ್ತ ವಿಂಡೀಸ್ ಈ ಪಂದ್ಯವನ್ನು ಗೆದ್ದು ಸರಣಿ ಸಮಬಲಗೊಳಿಸುವ ಛಲದಲ್ಲಿದೆ.ತಮ್ಮ ಫಾರ್ಮ್ ನಿಂದಾಗಿ ವ್ಯಾಪಕ ಚರ್ಚೆಗೊಳಗಾಗಿರುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ ಈ ಪಂದ್ಯದಲ್ಲಿ ಒಂದು ರನ್ ಗಳಿಸಿದರೆ