ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ನಾಲ್ಕನೇ ಟಿ20 ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಗೆಲುವಿನ ಒತ್ತಡದಲ್ಲಿದೆ.ಸರಣಿಯಲ್ಲಿ ಟೀಂ ಇಂಡಿಯಾ 1-2 ಅಂತರದಿಂದ ಹಿನ್ನಡೆಯಲ್ಲಿದೆ. ಒಂದೇ ಒಂದು ಪಂದ್ಯ ಸೋತರೂ ಸರಣಿ ಕಳೆದುಕೊಳ್ಳಲಿದೆ. ಅತ್ತ ವಿಂಡೀಸ್ ಗೆ ಸರಣಿ ಗೆಲ್ಲಲು ಒಂದು ಪಂದ್ಯದಲ್ಲಿ ಗೆಲುವು ಸಾಕು.ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕರು ವೈಫಲ್ಯ ಅನುಭವಿಸಿದರೂ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಸಮಾಧಾನಕರವಾಗಿತ್ತು. ಜೊತೆಗೆ ಸ್ಪಿನ್ನರ್ ಗಳೇ ಟೀಂ ಇಂಡಿಯಾದ