ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ಸಿಕ್ಸರ್ ಗಳಿಸಿದ ಎರಡನೇ ಭಾರತೀಯ ಆಟಗಾರ ಎಂಬ ದಾಖಲೆ ಮಾಡಿದ್ದಾರೆ.ದ್ವಿತೀಯ ಸ್ಥಾನದಲ್ಲಿದ್ದ ಸಚಿನ್ ತೆಂಡುಲ್ಕರ್ (195) ದಾಖಲೆ ಮುರಿದ ರೋಹಿತ್ ತಮ್ಮ ಸಿಕ್ಸರ್ ಗಳ ಸಂಖ್ಯೆಯನ್ನು 196 ಕ್ಕೇರಿಸಿದ್ದಾರೆ. ಮೊದಲ ಸ್ಥಾನದಲ್ಲಿ 211 ಸಿಕ್ಸರ್ ಗಳೊಂದಿಗೆ ಎಂಎಸ್ ಧೋನಿ ಇದ್ದಾರೆ.ಮೊದಲು ಬ್ಯಾಟಿಂಗ್ ಮಾಡಿದ