ಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ಈಗ ಏಕದಿನ ಸರಣಿ ಗೆಲ್ಲುವ ಗುರಿ ಹಾಕಿಕೊಂಡಿದೆ. ಮುಂಬರುವ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ ಟೀಂ ಇಂಡಿಯಾಗೆ ಈ ಸರಣಿ ಮಹತ್ವದ್ದಾಗಿದೆ.ಭಾರತದ ಪರ ಇಂದು ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ಶುಬ್ಮನ್ ಗಿಲ್ ಕಣಕ್ಕಿಳಿಯಬಹುದು. ಆದರೆ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ನಡುವೆ