ಅಹಮ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.ಕೊರೋನಾಘಾತದ ನಡುವೆಯೂ ಟೀಂ ಇಂಡಿಯಾ ಇಂದು ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿದೆ. ಬಹುತೇಕ ಪ್ರಮುಖ ಆಟಗಾರರಿಗೆ ಕೊರೋನಾ ಸೋಂಕು ತಗುಲಿರುವುದರಿಂದ ಇಂದಿನ ಪಂದ್ಯಕ್ಕೆ ಆಡುವ ಬಳಗವನ್ನು ಆರಿಸುವುದೇ ರೋಹಿತ್ ಮತ್ತು ಮ್ಯಾನೇಜ್ ಮೆಂಟ್ ಗೆ ದೊಡ್ಡ ತಲೆನೋವಾಗಲಿದೆ.ಅತ್ತ ವೆಸ್ಟ್ ಇಂಡೀಸ್ ಕೂಡಾ ಸೀಮಿತ ಓವರ್ ಗಳಲ್ಲಿ ಅನಿರೀಕ್ಷಿತ ಆಘಾತ ನೀಡಬಲ್ಲ ಸಾಮರ್ಥ್ಯ ಹೊಂದಿದೆ. ಹೀಗಾಗಿ