ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಏಕದಿನ ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಇಂದು ಆರಂಭವಾಗಲಿದೆ.ಶಿಖರ್ ಧವನ್ ನೇತೃತ್ವದಲ್ಲಿ ಭಾರತ ತಂಡ ಯುವ ಪಡೆಯೊಂದಿಗೆ ಕಣಕ್ಕಿಳಿಯಲಿದೆ. ಶಿಖರ್ ಧವನ್ ಇದು ಎರಡನೆಯ ಬಾರಿಗೆ ಭಾರತ ತಂಡದ ನೇತೃತ್ವ ವಹಿಸಿದ್ದಾರೆ. ಧವನ್ ಜೊತೆಗೆ ಆರಂಭಿಕರಾಗಿ ಋತುರಾಜ್ ಗಾಯಕ್ ವಾಡ್ ಅಥವಾ ಇಶಾನ್ ಕಿಶನ್ ಕಣಕ್ಕಿಳಿಯುವ ಸಾಧ್ಯತೆಯಿದ್ದಾರೆ. ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್ ಒಳಗೊಂಡ ಬ್ಯಾಟಿಂಗ್