ಅಹಮ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಎರಡನೇ ಪಂದ್ಯ ಇಂದು ನಡೆಯಲಿದೆ.ಮೊದಲ ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದು ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾಗೆ ಇಂದೇ ಸರಣಿ ಕೈ ವಶ ಮಾಡಿಕೊಳ್ಳಬಹುದು.ಭಾರತ ತಂಡದಲ್ಲಿ ಕೊರೋನಾ ಸೋಂಕಿತರಾಗಿದ್ದ ಕ್ರಿಕೆಟಿಗರು ಚೇತರಿಸಿಕೊಳ್ಳುತ್ತಿದ್ದು, ಇಂದಿನ ಪಂದ್ಯಕ್ಕೆ ನವದೀಪ್ ಸೈನಿ, ಕ್ವಾರಂಟೈನ್ ಮುಗಿಸಿರುವ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್