Photo Courtesy: Twitterಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ.ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಭಾರತಕ್ಕೆ ಇದು ಅಭ್ಯಾಸ ಸರಣಿಯಂತೆ. ಹೀಗಾಗಿ ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದವರಿಗೆ ವಿಶ್ವಕಪ್ ತಂಡದಲ್ಲಿ ಅವಕಾಶ ಸಿಗುವ ಎಲ್ಲಾ ಸಾಧ್ಯತೆಗಳಿವೆ. ಈ ಕಾರಣಕ್ಕೆ ಪ್ರತೀ ಪಂದ್ಯದಲ್ಲಿ ಹೊಸ ಪ್ರಯೋಗ ನಡೆಸುತ್ತಿದೆ. ಕಳೆದ ಪಂದ್ಯದಲ್ಲಿ ರೋಹಿತ್, ಕೊಹ್ಲಿ