ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.ಈಗಾಗಲೇ ಟೀಂ ಇಂಡಿಯಾ ಮೊದಲ ಪಂದ್ಯವನ್ನು ಇನಿಂಗ್ಸ್ ಮತ್ತು 141 ರನ್ ಗಳ ಅಂತರದಿಂದ ಗೆದ್ದುಕೊಂಡಿತ್ತು. ಎರಡು ಟೆಸ್ಟ್ ಪಂದ್ಯಗಳ ಸರಣಿ ಇದಾಗಿದ್ದು, ಈ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸರಣಿ ಭಾರತದ ಪಾಲಾಗಲಿದೆ.ಆದರೆ ಎರಡೂ ತಂಡಗಳ ಬಲಾಬಲ ನೋಡಿದರೆ ಟೀಂ ಇಂಡಿಯಾವೇ ಮೇಲುಗೈ ಹೊಂದಿದೆ. ವಿಂಡೀಸ್ ಬ್ಯಾಟಿಂಗ್