ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ನಡೆಯಲಿದ್ದು, ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ ಈ ಪಂದ್ಯಕ್ಕೆ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.ಮೂರು ಪಂದ್ಯಗಳ ಸರಣಿಯಲ್ಲಿ ವಿಂಡೀಸ್ 1-0 ಅಂತರದಿಂದ ಮುನ್ನಡೆಯಲ್ಲಿದೆ. ಭಾರತಕ್ಕೆ ಸರಣಿ ಉಳಿಸಿಕೊಳ್ಳಲು ಇಂದಿನ ಪಂದ್ಯ ಗೆಲ್ಲಲೇಬೇಕಾಗಿದೆ. ವಿಂಡೀಸ್ ವಿರುದ್ಧ ಎಲ್ಲಾ ಪಂದ್ಯಗಳಲ್ಲೂ ಬೌಲಿಂಗ್ ಮತ್ತು ಫೀಲ್ಡಿಂಗ್ ನಿಂದಾಗಿ ಭಾರತ ಕಳಪೆ ಪ್ರದರ್ಶನ ನೀಡಬೇಕಾಯಿತು.ಹೀಗಾಗಿ ಈ ಪಂದ್ಯದಲ್ಲಿ ಭಾರತ ತಂಡದ ಬೌಲಿಂಗ್