ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಐದು ಟಿ20 ಸರಣಿಯ ಅಂತಿಮ ಮತ್ತು ಫೈನಲ್ ಪಂದ್ಯ ನಡೆಯಲಿದೆ.ನಿನ್ನೆ ನಡೆದ ನಾಲ್ಕನೇ ಟಿ20 ಪಂದ್ಯವನ್ನು 9 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡ ಟೀಂ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಇಂದು ಗೆದ್ದ ತಂಡ ಪ್ರಶಸ್ತಿ ತನ್ನದಾಗಿಸಿಕೊಳ್ಳಲಿದೆ.ನಿನ್ನೆಯ ಪ್ರದರ್ಶನ ಗಮನಿಸಿದರೆ ಭಾರತ ತಂಡ ಯಾವುದೇ ಬದಲಾವಣೆ ಮಾಡುವ ಸಾಧ್ಯತೆಯಿಲ್ಲ. ಕಳೆದ ಎರಡು