ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ಟ್ರಿನಿಡಾಡ್ ನಲ್ಲಿ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ.ವಿರಾಟ್ ಕೊಹ್ಲಿ ಹೊರತುಪಡಿಸಿ ಹಿರಿಯ ಆಟಗಾರರೆಲ್ಲಾ ತಂಡವನ್ನು ಕೂಡಿಕೊಳ್ಳುತ್ತಿದ್ದಾರೆ. ಏಕದಿನ ಸರಣಿಯಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ ಮತ್ತೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಅವರ ಜೊತೆಗೆ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ವೇಗಿ ಭುವನೇಶ್ವರ್ ಕುಮಾರ್, ವಿಕೆಟ್ ಕೀಪರ್ ರಿಷಬ್ ಪಂತ್, ದಿನೇಶ್ ಕಾರ್ತಿಕ್ ತಂಡದಲ್ಲಿರಲಿದ್ದಾರೆ.ಏಕದಿನ ಸರಣಿಯಲ್ಲಿ ಮೂರೂ ಪಂದ್ಯಗಳನ್ನು ಭಾರತ