ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಟೆಸ್ಟ್, ಏಕದಿನ ಸರಣಿ ಬಳಿಕ ಇಂದಿನಿಂದ ಐದು ಪಂದ್ಯಗಳ ಟಿ20 ಸಮರ ಆರಂಭವಾಗಲಿದೆ.ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಕಿರಿಯರ ಪಡೆ ಟಿ20 ಸರಣಿ ಆಡಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮುಂತಾದವರಿಗೆ ವಿಶ್ರಾಂತಿ ನೀಡಲಾಗಿದೆ. ಭಾರತದ ಯುವ ಪಡೆಯೂ ಗೆಲ್ಲುವ ಸಾಮರ್ಥ್ಯವಿದೆ ಎಂಬುದು ಏಕದಿನ ಸರಣಿಯಲ್ಲೇ ಸಾಬೀತಾಗಿದೆ. ಹೀಗಾಗಿ ಟಿ20 ಸರಣಿಯಲ್ಲೂ ಗೆಲ್ಲುವ ಫೇವರಿಟ್ ತಂಡ ಭಾರತವೇ ಆಗಿದೆ.ಭಾರತ ತಂಡದ ಪರ ಆರಂಭಿಕರಾಗಿ