ಸೈಂಟ್ ಕಿಟ್ಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೂರು ಪಂದ್ಯಗಳ ಕೊನೆಯ ಟಿ20 ಪಂದ್ಯ ನಡೆಯಲಿದೆ.ನಿನ್ನೆ ನಡೆದಿದ್ದ ದ್ವಿತೀಯ ಟಿ20 ಪಂದ್ಯವನ್ನು ವಿಂಡೀಸ್ 5 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು. ಇದರೊಂದಿಗೆ ಸರಣಿ 1-1 ರಿಂದ ಸಮಬಲಗೊಂಡಿತ್ತು. ಹೀಗಾಗಿ ಇಂದು ಸರಣಿ ತಮ್ಮದಾಗಿಸಿಕೊಳ್ಳಲು ಎರಡೂ ತಂಡಗಳೂ ಪೈಪೋಟಿ ನಡೆಸಲಿವೆ.ಟಿ20 ಸರಣಿಯಲ್ಲಿ ಇದುವರೆಗೆ ಭಾರತ ತಂಡ ತನ್ನ ಖ್ಯಾತಿಗೆ ತಕ್ಕ ಬ್ಯಾಟಿಂಗ್ ಮಾಡಿಲ್ಲ. ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಶ್ರೇಯಸ್