ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಮತ್ತು ಅಂತಿಮ ಟಿ20 ಪಂದ್ಯ ಇಂದು ಈಡನ್ ಗಾರ್ಡನ್ ನಲ್ಲಿ ನಡೆಯಲಿದೆ.ಈಗಾಗಲೇ ಎರಡೂ ಪಂದ್ಯಗಳನ್ನು ಗೆದ್ದು ಸರಣಿ ಕೈ ವಶ ಮಾಡಿಕೊಂಡಿರುವ ರೋಹಿತ್ ಪಡೆಗೆ ಈ ಪಂದ್ಯವನ್ನೂ ಗೆದ್ದು ಏಕದಿನದ ಬಳಿಕ ಟಿ20 ಸರಣಿಯನ್ನೂ ಕ್ಲೀನ್ ಸ್ವೀಪ್ ಮಾಡುವ ಗುರಿಯಿದೆ. ಈ ಪಂದ್ಯಕ್ಕೆ ಕೊಹ್ಲಿ, ರಿಷಬ್ ಪಂತ್ ಅಲಭ್ಯರಾಗಿರಲಿದ್ದಾರೆ. ರಿಷಬ್ ಸ್ಥಾನದಲ್ಲಿ ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಲಿದ್ದಾರೆ.ಆದರೆ ವಿಂಡೀಸ್