ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ದ್ವಿತೀಯ ಪಂದ್ಯವನ್ನು ರೋಚಕವಾಗಿ 8 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಂಡಿದೆ.ಭಾರತ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು. ವಿರಾಟ್ ಕೊಹ್ಲಿ 52, ರಿಷಬ್ ಪಂತ್ 52, ವೆಂಕಟೇಶ್ ಅಯ್ಯರ್ 33 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ವಿಂಡೀಸ್ ಗೆ ರೋವ್