ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ನಿಕಲಸ್ ಪೂರನ್ 61, ನಾಯಕ ಪೊಲ್ಲಾರ್ಡ್ 24 ರನ್ ಹಾಗೂ ಮೇಯರ್ಸ್ 31 ರನ್ ಗಳಿಸಿ ಮಿಂಚಿದರು. ಭಾರತದ ಪರ ರವಿ ಬಿಷ್ಣೋಯ್, ಹರ್ಷಲ್ ಪಟೇಲ್ ತಲಾ 2, ಭುವನೇಶ್ವರ್