ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಬದಲಾವಣೆ ಮಾಡಿಕೊಂಡಿದ್ದು, ಯಶಸ್ವಿ ಜೈಸ್ವಾಲ್ ಭಾರತದ ಪರ ಪಾದಾರ್ಪಣೆ ಮಾಡಿದ್ದಾರೆ.ಕಳೆದ ಎರಡು ಪಂದ್ಯಗಳನ್ನೂ ಸೋತಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹೀಗಾಗಿ ಕಳೆದ ಪಂದ್ಯದಲ್ಲಿ ಆಡಿದ್ದ ರವಿ ಬಿಷ್ಣೋಯ್ ಅವರನ್ನು ಹೊರಗಿಟ್ಟು ಈ ಪಂದ್ಯದಲ್ಲಿ ಹೊಡೆಬಡಿಯ ಆರಂಭಿಕ ಯಶಸ್ವಿ ಜೈಸ್ವಾಲ್ ಗೆ ಅವಕಾಶ ನೀಡಲಾಗಿದೆ.ಇಂದು ಟಾಸ್ ಗೆದ್ದ ವೆಸ್ಟ್ ಇಂಡೀಸ್