Photo Courtesy: Twitterಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 288 ರನ್ ಗಳಿಸಿದೆ.ಟಾಸ್ ಗೆದ್ದ ವಿಂಡೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.ಟೀಂ ಇಂಡಿಯಾ ಪರ ಆರಂಭಿಕ ರೋಹಿತ್ ಶರ್ಮಾ 80, ಯಶಸ್ವಿ ಜೈಸ್ವಾಲ್ 57 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ಆದರೆ ಇವರ ವಿಕೆಟ್ ಜೊತೆಗೆ ಶುಬ್ಮನ್ ಗಿಲ್ 10,