ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯದಲ್ಲಿ ಭಾರತ ಒಂದು ಬದಲಾವಣೆ ಮಾಡಿಕೊಂಡಿದ್ದು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿ ಶ್ರಾದ್ದೂಲ್ ಠಾಕೂರ್ ಗೆ ಅವಕಾಶ ನೀಡಿದೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.ಈಗಾಗಲೇ ಮೊದಲ ಟೆಸ್ಟ್ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಮೊದಲ ಟೆಸ್ಟ್