ಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೂರನೇ ಮತ್ತು ಸರಣಿ ನಿರ್ಣಾಯಕ ಕೊನೆಯ ಏಕದಿನ ಪಂದ್ಯ ನಡೆಯಲಿದೆ.ಕಳೆದೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಅತಿಯಾದ ಪ್ರಯೋಗ ಮಾಡಿ ಕೈ ಸುಟ್ಟುಕೊಂಡಿದೆ. ಜೊತೆಗೆ ದ್ರಾವಿಡ್-ರೋಹಿತ್ ಬಳಗದ ಪ್ರಯೋಗಕ್ಕೆ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ. ಸರಣಿ ಈಗ 1-1 ರಿಂದ ಸಮಬಲಗೊಂಡಿರುವುದರಿಂದ ಇಂದಿನ ಪಂಧ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.ಕಳೆದ ಎರಡು ಪಂದ್ಯಗಳಲ್ಲಿ ಸ್ಟಾರ್ ಬ್ಯಾಟಿಗ ವಿರಾಟ್ ಕೊಹ್ಲಿಗೆ ಬ್ಯಾಟಿಂಗ್ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ