ಪಲ್ಲಿಕೆಲೆ: ಭಾರತ ಮತ್ತು ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡದ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು 10 ವಿಕೆಟ್ ಗಳಿಂದ ಗೆದ್ದ ಭಾರತ ಮಹಿಳಾ ತಂಡ 3 ಪಂದ್ಯಗಳ ಸರಣಿ ತನ್ನದಾಗಿಸಿಕೊಂಡಿದೆ.ಕಳೆದ ಪಂದ್ಯವನ್ನೂ ಭಾರತ ಗೆದ್ದುಕೊಂಡಿತ್ತು. ಇದೀಗ ಎರಡನೇ ಪಂದ್ಯದಲ್ಲೂ ಗೆಲುವು ಸಾಧಿಸಿದೆ. ಹೀಗಾಗಿ ಹರ್ಮನ್ ಪ್ರೀತ್ ಕೌರ್ ಪಡೆ ಇನ್ನೂ ಪಂದ್ಯ ಬಾಕಿಯಿರುವಾಗಲೇ ಸರಣಿ ತನ್ನದಾಗಿಸಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 50 ಓವರ್ ಗಳಲ್ಲಿ 173 ರನ್ ಗಳಿಗೆ ಆಲೌಟ್