ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.ಹರಾರೆಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಕೆಎಲ್ ರಾಹುಲ್ ಸಾರಥ್ಯವಿರಲಿದೆ. ಟೀಂ ಇಂಡಿಯಾಗೆ ಹೋಲಿಸಿದರೆ ಜಿಂಬಾಬ್ವೆ ದುರ್ಬಲ ಎದುರಾಳಿ. ಹೀಗಾಗಿ ಪ್ರತಿಭಾವಂತ ಯುವ ಟೀಂ ಇಂಡಿಯಾಗೆ ಸಾಮರ್ಥ್ಯ ಸಾಬೀತುಪಡಿಸಲು ಉತ್ತಮ ಅವಕಾಶ ಸಿಕ್ಕಂತಾಗಿದೆ.ಭಾರತದ ಪರ ಈ ಪಂದ್ಯದಲ್ಲಿ ಆರಂಭಿಕರಾಗಿ ಶಿಖರ್ ಧವನ್-ಕೆಎಲ್ ರಾಹುಲ್ ಕಣಕ್ಕಿಳಿಯಬಹುದು. ಹೀಗಾಗದಲ್ಲಿ ಶುಬ್ನಂ ಗಿಲ್ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಬೌಲಿಂಗ್