ದಿ ಓವಲ್: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್ ಎಂದರೆ ಟೀಂ ಇಂಡಿಯಾ ಫ್ಯಾನ್ಸ್ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ರನ್ನು ಮಿಸ್ ಮಾಡಿಕೊಳ್ಳುತ್ತಾರೆ.ಇದೀಗ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲೂ ಫ್ಯಾನ್ಸ್ ರಿಷಬ್ ಪಂತ್ ರನ್ನು ನೆನಪು ಮಾಡಿಕೊಂಡಿದ್ದಾರೆ. ಸದ್ಯಕ್ಕೆ ರಸ್ತೆ ಅಪಘಾತದಿಂದ ಗಾಯಗೊಂಡು ರಿಷಬ್ ಕೆಲವು ದಿನಗಳಿಂದ ಕ್ರಿಕೆಟ್ ನಿಂದ ದೂರವಿದ್ದಾರೆ. ಈಗಷ್ಟೇ ಅವರು ನಡೆದಾಡುವ ಮಟ್ಟಿಗೆ ಬಂದಿದ್ದಾರೆ.ಆದರೆ ಟೆಸ್ಟ್ ಕ್ರಿಕೆಟ್ ಪಂದ್ಯಗಳಲ್ಲಿ ಭಾರತ ಸಂಕಷ್ಟದಲ್ಲಿದ್ದಾಗಲೆಲ್ಲಾ ಅದ್ಭುತ ಇನಿಂಗ್ಸ್ ಆಡುವ