ಲಂಡನ್: ನಿರೀಕ್ಷೆಯಂತೇ ಭಾರತ ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಕ್ರಿಕೆಟ್ ಕೂಟದ ಗ್ರೂಪ್ ಹಂತದಲ್ಲಿ ಶ್ರೀಲಂಕಾ ವಿರುದ್ಧ 16 ರನ್ ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ತನ್ನ ಸೆಮಿಫೈನಲ್ ಸ್ಥಾನವನ್ನು ಭದ್ರಗೊಳಿಸಿದೆ.ಮೊದಲು ಬ್ಯಾಟ್ ಮಾಡಿದ ಭಾರತ ವನಿತೆಯರು ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 232 ರನ್ ಗಳಿಸಿತು. ನಾಯಕಿ ಮಿಥಾಲಿ ರಾಜ್, ದೀಪ್ತಿ ಅತ್ಯುತ್ತಮ ಆಟವಾಡಿದರು. ಇಬ್ಬರೂ ಅರ್ಧಶತಕ ಗಳಿಸಿ ಮಿಂಚಿದರು.ನಂತರ ಬ್ಯಾಟ್ ಮಾಡಿದ ಲಂಕಾ