ಪಲ್ಲಿಕೆಲೆ: ಶ್ರೀಲಂಕಾ ಮತ್ತು ಭಾರತ ಮಹಿಳಾ ಕ್ರಿಕೆಟ್ ತಂಡದ ನಡುವೆ ನಡೆದ ಮೊದಲ ಏಕದಿನ ಪಂದ್ಯವನ್ನು ಹರ್ಮನ್ ಪ್ರೀತ್ ಕೌರ್ ಪಡೆ 4 ವಿಕೆಟ್ ಗಳಿಂದ ಗೆದ್ದುಕೊಂಡಿದೆ.ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಲಂಕಾ 48.2 ಓವರ್ ಗಳಲ್ಲಿ 171 ರನ್ ಗಳಿಗೆ ಆಲೌಟ್ ಆಗಿತ್ತು. ಲಂಕಾ ಪರ ನೀಲಸಾಕ್ಷಿ ಡಿ ಸಿಲ್ವಾ 43, ಹಾಸಿನಿ ಪೆರೆರಾ 37 ರನ್ ಗಳಿಸಿದರು. ಭಾರತದ ಪರ ಉತ್ತಮ ದಾಳಿ ಸಂಘಟಿಸಿದ ರೇಣುಕಾ ಸಿಂಗ್,