ಕ್ಯಾಂಟ್ ಬರಿ: ಭಾರತ ಮತ್ತು ಇಂಗ್ಲೆಂಡ್ ವನಿತೆಯರ ನಡುವೆ ನಡೆದ ಎರಡನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಭರ್ಜರಿ 88 ರನ್ ಗಳಿಂದ ಗೆಲ್ಲುವುದರ ಮೂಲಕ ಸರಣಿ ತನ್ನದಾಗಿಸಿಕೊಂಡಿದೆ.ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 333 ರನ್ ಗಳ ಬೃಹತ್ ಮೊತ್ತ ಪೇರಿಸಿತು. ನಾಯಕಿ ಹರ್ಮನ್ ಪ್ರೀತ್ ಕೌರ್ ಕೇವಲ 111 ಎಸೆತಗಳಿಂದ 4 ಸಿಕ್ಸರ್, 18 ಬೌಂಡರಿ