ಕೇಪ್ ಟೌನ್: ಮತ್ತೊಮ್ಮೆ ಐಸಿಸಿ ಟೂರ್ನಿಯ ಸೆಮಿಫೈನಲ್ ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಸೋತು ನಿರಾಸೆ ಅನುಭವಿಸಿದೆ.ನಿನ್ನೆ ನಡೆದ ಮಹಿಳಾ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಕೇವಲ 5 ರನ್ ಗಳಿಂದ ಸೋತು ಮತ್ತೆ ಸೆಮಿಫೈನಲ್ ನಲ್ಲಿ ಸೋಲುವ ಚಾಳಿ ಮುಂದುವರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು.ಈ ಮೊತ್ತ ಯಶಸ್ವಿಯಾಗಿ ಬೆನ್ನತ್ತಿದ್ದರೆ