Photo Courtesy: Twitterಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ಬಾಕ್ಸಿಂಗ್ ಡೇ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭವಾಗಲಿದೆ.ಸೆಂಚೂರಿಯನ್ ಮೈದಾನದಲ್ಲಿ ಪಂದ್ಯ ನಡೆಯಲಿದೆ. ದ.ಆಫ್ರಿಕಾ ನೆಲದಲ್ಲಿ ಇದುವರೆಗೆ ಸಿಕ್ಕದ ಟೆಸ್ಟ್ ಸರಣಿ ಗೆಲುವು ಹುಡುಕಿ ರೋಹಿತ್ ಶರ್ಮಾ ಪಡೆ ಕಣಕ್ಕಿಳಿಯುತ್ತಿದೆ.ಈ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದಲ್ಲಿ ಆರಂಭಿಕರಾಗಿ ರೋಹಿತ್ ಜೊತೆಗೆ ಗಿಲ್ ಕಣಕ್ಕಿಳಿಯುವುದು ಖಚಿತ. ಮೂರನೇ ಕ್ರಮಾಂಕದಲ್ಲಿ ಕೊಹ್ಲಿ, ನಾಲ್ಕನೇ ಕ್ರಮಾಂಕಕ್ಕೆ ಶ್ರೇಯಸ್ ಅಯ್ಯರ್, ಐದನೇ ಕ್ರಮಾಂಕಕ್ಕೆ ವಿಕೆಟ್