ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.ಟೀಂ ಇಂಡಿಯಾ ಪರ ಈ ಪಂದ್ಯದ ಮೂಲಕ ಕನ್ನಡಿಗ ವೇಗಿ ಪ್ರಸಿದ್ಧ ಕೃಷ್ಣ ಪದಾರ್ಪಣೆ ಮಾಡಿದ್ದಾರೆ. ಅವರಿಗೆ ಜಸ್ಪ್ರೀತ್ ಬುಮ್ರಾ ಕ್ಯಾಪ್ ನೀಡಿ ಗೌರವಿಸಿದರು. ಮಳೆ ಬಂದು ಮೈದಾನ ಒದ್ದೆಯಾಗಿದ್ದರಿಂದ 15 ನಿಮಿಷ ತಡವಾಗಿ ಟಾಸ್ ನಡೆಯಿತು.ಭಾರತ ತಂಡದಲ್ಲಿ ರವೀಂದ್ರ ಜಡೇಜಾಗೆ ವಿಶ್ರಾಂತಿ ನೀಡಲಾಗಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ಕಾರಣಕ್ಕೆ