Photo Courtesy: Twitterಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ಈ ಪಿಚ್ ಕೊನೆಯ ಎರಡು ದಿನ ಸ್ಪಿನ್ನರ್ ಸ್ನೇಹಿಯಾಗಿರುವುದರಿಂದ ಮೊದಲು ಬ್ಯಾಟಿಂಗ್ ಮಾಡುವದೇ ಸೂಕ್ತ ಎಂದು ಪಿಚ್ ವರದಿಗಳು ಹೇಳಿತ್ತು. ಅದರಂತೇ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದಲ್ಲಿ ಗಾಯದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ವಾಪಸ್ ಆಗಿದ್ದು,