ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ಕೇಪ್ ಟೌನ್ ನಲ್ಲಿ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗುತ್ತಿದೆ. ಈ ಪಂದ್ಯಕ್ಕೆ ಭಾರತ ತಂಡದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಬಹುದು. ಕಳೆದ ಪಂದ್ಯದಲ್ಲಿ ಭಾರತ ನಾಲ್ವರು ವೇಗಿಗಳು, ಓರ್ವ ಸ್ಪಿನ್ನರ್ ನೊಂದಿಗೆ ಕಣಕ್ಕಿಳಿದಿತ್ತು.ಈ ಪಂದ್ಯದಲ್ಲೂ ಅದೇ ರೀತಿ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯಬಹುದು. ಆದರೆ ಸ್ಪಿನ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್ ಬದಲಿಗೆ ರವೀಂದ್ರ ಜಡೇಜಾಗೆ ಅವಕಾಶ ನೀಡಬಹುದು. ಇಲ್ಲವೇ ಅಶ್ವಿನ್ ರನ್ನು