Photo Courtesy: Twitterಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಕಾರಣಕ್ಕೆ ಆಟಗಾರರು ಕಠಿಣ ತರಬೇತಿ ನಡೆಸುತ್ತಿದ್ದಾರೆ.ಮೊನ್ನೆಯಿಂದ ಭಾರತ ತಂಡ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋತಿತ್ತು. ಹೀಗಾಗಿ ಸರಣಿಯಲ್ಲಿ 0-1 ರಿಂದ ಹಿನ್ನಡೆ ಅನುಭವಿಸಿದೆ. ಜನವರಿ 3 ರಂದು ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಸಂಪೂರ್ಣ ವೈಫಲ್ಯ ಅನುಭವಿಸಿತ್ತು. ಬೌಲಿಂಗ್