ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ ಗಳಿಸಿದ 245 ರನ್ ಗಳಿಗೆ ಉತ್ತರವಾಗಿ ಆಫ್ರಿಕಾ ಎರಡನೇ ದಿನದ ಭೋಜನ ವಿರಾಮದ ವೇಳೆಗೆ 1 ವಿಕೆಟ್ ನಷ್ಟಕ್ಕೆ 49 ರನ್ ಗಳಿಸಿದೆ.ನಿನ್ನೆ 8 ವಿಕೆಟ್ ನಷ್ಟಕ್ಕೆ 208 ರನ್ ಗಳಿಗೆ ದಿನದಾಟ ಮುಗಿಸಿದ್ದ ಭಾರತದ ಪರ ಇಂದು ಕೆಎಲ್ ರಾಹುಲ್ ಶತಕ ಸಿಡಿಸಿ ಮಿಂಚಿದರು. ಸಂಕಷ್ಟದ ಸಮಯದಲ್ಲಿ ರಾಹುಲ್ ಬ್ಯಾಟ್ ನಿಂದ