ಸೆಂಚೂರಿಯನ್: ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿರುವುದು ತಂಡಕ್ಕೆ ಭಾರೀ ದೊಡ್ಡ ನಷ್ಟವಾಗಿದೆ.ಆಫ್ರಿಕಾ ವಿರುದ್ಧ ಹೀನಾಯಗಾಗಿ ಇನಿಂಗ್ಸ್ ಅಂತರದಿಂದ ಸೋತ ಭಾರತಕ್ಕೆ ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಭಾರೀ ಹಿನ್ನಡೆಯಾಗಿದೆ. ಈ ಸರಣಿ ಭಾರತದ ಪಾಲಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಮಹತ್ವದ್ದಾಗಿತ್ತು. ಆದರೆ ಸೋತಿರುವುದರಿಂದ ಅಂಕಪಟ್ಟಿಯಲ್ಲಿ ಕುಸಿತ ಕಂಡಿದೆ.ಮೊದಲನೇ ಸ್ಥಾನದಲ್ಲಿದ್ದ ಟೀಂ ಇಂಡಿಯಾ ಈ ಸೋಲಿನೊಂದಿಗೆ ಐದನೇ ಸ್ಥಾನಕ್ಕೆ ಕುಸಿದಿದೆ. ಅತ್ತ ಏಳನೇ