ಕೇಪ್ ಟೌನ್: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಒಂದಾದ ಮೇಲೊಂದರಂತೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ದಾಖಲೆ ಮೇಲೆ ಮುರಿಯುತ್ತಿದ್ದಾರೆ.ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಗಳಿಸಿದ ವಿರಾಟ್ ಕೊಹ್ಲಿ ಈ ವರ್ಷ 2000 ರನ್ ಪೂರೈಸಿದ ದಾಖಲೆ ಮಾಡಿದ್ದರು. ಇದು ಏಳನೇ ಬಾರಿಗೆ ಅವರು ಈ ದಾಖಲೆ ಮಾಡುತ್ತಿದ್ದಾರೆ.ಈಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಚಿನ್ ತೆಂಡುಲ್ಕರ್ ಅವರ ವಿಶ್ವದಾಖಲೆಯೊಂದನ್ನು ಮುರಿಯುವ ಹಂತದಲ್ಲಿದ್ದಾರೆ.