ಚೆನ್ನೈ: ಐಪಿಎಲ್ 2023 ರ ಪ್ಲೇ ಆಫ್ ಪಂದ್ಯದಲ್ಲಿ ಗುಜರಾತ್ ತಂಡವನ್ನು 15 ರನ್ ಗಳಿಂದ ಸೋಲಿಸಿದ ಚೆನ್ನೈ ಸೂಪರ್ ಕಿಂಗ್ಸ್10 ನೇ ಬಾರಿಗೆ ಫೈನಲ್ ಗೇರಿದೆ.ಧೋನಿ ಪಡೆ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು. ಋತುರಾಜ್ ಗಾಯಕ್ ವಾಡ್ 60, ಕಾನ್ವೇ 40 ರನ್ ಗಳಿಸಿದರು. ಈ ಮೊತ್ತವನ್ನು ಗುಜರಾತ್ ಸುಲಭವಾಗಿ ಬೆನ್ನತ್ತಬಹುದು ಎಂದೇ ಎಲ್ಲರ ನಿರೀಕ್ಷೆಯಾಗಿತ್ತು.ಆದರೆ ಸಿಎಸ್