ಮುಂಬೈ: ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಮ್ಮ ಲೀಗ್ ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಗೆ ತೇರ್ಗಡೆಯಾಗಿದೆ.ಚೆನ್ನೈ ನಿನ್ನೆ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 77 ರನ್ ಗಳ ಭರ್ಜರಿ ಗೆಲುವು ಸಾಧಿಸಿತು. ಇನ್ನೊಂದೆಡೆ ಲಕ್ನೋ ತಂಡ ಕೆಕೆಆರ್ ವಿರುದ್ಧ 1 ರನ್ ಗಳ ರೋಚಕ ಗೆಲುವು ಸಾಧಿಸಿತು. ಇದರೊಂದಿಗೆ ಎರಡೂ ತಂಡಗಳು ಪ್ಲೇ ಆಫ್ ಗೇರಿದವು.ಇದೀಗ ಆರ್ ಸಿಬಿ