Photo Courtesy: Twitterಚೆನ್ನೈ: ಐಪಿಎಲ್ 2023 ರಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೊನೆಗೂ ಮೊದಲ ಜಯ ಗಳಿಸಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 12 ರನ್ ಗಳ ರೋಚಕ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 217 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಋತುರಾಜ್ ಗಾಯಕ್ ವಾಡ್ ಸತತ ಎರಡನೇ ಅರ್ಧಶತಕ (57) ಸಿಡಿಸಿದರು. ಅವರಿಗೆ