ಚೆನ್ನೈ: ಐಪಿಎಲ್ 2023 ರಲ್ಲಿ ಪ್ರಬಲ ತಂಡವಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಪಂದ್ಯವಾಡಲಿದೆ.ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದುವರೆಗೆ ತಾನಾಡಿದ 8 ಪಂದ್ಯಗಳ ಪೈಕಿ 6 ರಲ್ಲಿ ಗೆಲುವು ಕಂಡಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಅಚ್ಚರಿಯ ಸೋಲು ಅನುಭವಿಸಿತ್ತು. ಆದರೆ ಧೋನಿ ಪಡೆ ಪ್ರಬಲವಾಗಿದ್ದು ಇಂದು ಕಮ್ ಬ್ಯಾಕ್ ಮಾಡುವ ಸಾಧ್ಯತೆಯಿದೆ.ಅತ್ತ ಶಿಖರ್ ಧವನ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್