ಜೈಪುರ: ಐಪಿಎಲ್ 2023 ರ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಪರಸ್ಪರ ಸೆಣಸಾಡಲಿದೆ.ಕಳೆದ ಪಂದ್ಯದಲ್ಲಿ ರಾಜಸ್ಥಾನ್ ತಂಡವನ್ನು ಚೆನ್ನೈ ಸೋಲಿಸಿತ್ತು. ಸದ್ಯಕ್ಕೆ 7 ಪಂದ್ಯಗಳಿಂದ 5 ಗೆಲುವು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಧೋನಿ ಪಡೆ ಈ ಕೂಟದ ಪ್ರಬಲ ತಂಡವೆನಿಸಿಕೊಂಡಿದೆ. ಹ್ಯಾಟ್ರಿಕ್ ಗೆಲುವು ಕಂಡು ಉತ್ಸಾಹದಲ್ಲಿರುವ ಸಿಎಸ್ ಕೆ ಸೋಲಿಸುವುದು ಅಷ್ಟು ಸುಲಭವಲ್ಲ.ಆದರೆ ರಾಜಸ್ಥಾನ್ ಕಳೆದ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಸೋಲು ಕಂಡಿದೆ. 7