Photo Courtesy: Twitterಚೆನ್ನೈ: ಐಪಿಎಲ್ 2023 ರಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಂದು ಗೆಲುವು ತನ್ನದಾಗಿಸಿಕೊಂಡಿದೆ. ಹೈದರಾಬಾದ್ ವಿರುದ್ಧ ನಡೆದ ಪಂದ್ಯವನ್ನು 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಲಷ್ಟೇ ಶಕ್ತವಾಯಿತು. ಸಾಕಷ್ಟು ರನ್ ಗಳಿಸಲು ವಿಫಲವಾಗಿದ್ದು ಹೈದರಾಬಾದ್ ಹಿನ್ನಡಗೆ ಕಾರಣವಾಯಿತು. ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿದರು.ಇದಕ್ಕೆ ಉತ್ತರವಾಗಿ