Photo Courtesy: Twitterಹೈದರಾಬಾದ್: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸತತ ಎರಡನೇ ಗೆಲುವು ದಾಖಲಿಸಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರೋಚಕ 7 ರನ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಲಷ್ಟೇ ಶಕ್ತವಾಯಿತು. ಡೇವಿಡ್ ವಾರ್ನರ್ 21, ಮನೀಶ್ ಪಾಂಡೆ 34,ಮಿಚೆಲ್ ಮಾರ್ಷ್ 25, ಅಕ್ಸರ್ ಪಟೇಲ್ 34 ರನ್ ಗಳಿಸಿದರು.ಈ ಮೊತ್ತವನ್ನು